ಮಡಿಕೇರಿಯಲ್ಲಿ ಮಂಗಳವಾರ ನಡೆದ ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು
ಗಂಗಾ ಕಲ್ಯಾಣ ಯೋಜನೆಯಡಿ ಹಲವು ಕೆಲಸಗಳು ಬಾಕಿ ಇದ್ದು ಕೂಡಲೇ ಪೂರ್ಣಗೊಳಿಸಬೇಕಿದೆ
-ಜೆ.ಎಲ್.ಜನಾರ್ಧನ ಸಮಿತಿ ಸದಸ್ಯ
ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಕಾರ್ಜುನ ಕಾಲೊನಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಲವು ಕಾಮಗಾರಿ ನಡೆದಿದ್ದು ಬಿಲ್ಲುಗಳ ಪಾವತಿಗೆ ಬಾಕಿ ಇದೆ