ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ

7

ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ

Published:
Updated:

ಮಡಿಕೇರಿ: ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ರಜೆ ದಿನಗಳಾದ ಸೆ. 7 ಹಾಗೂ 8ರಂದು ಕೇಂದ್ರ ಸ್ಥಾನ ಬಿಟ್ಟು ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚನೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

  • 7

    Happy
  • 0

    Amused
  • 0

    Sad
  • 0

    Frustrated
  • 2

    Angry

Comments:

0 comments

Write the first review for this !