ಮಡಿಕೇರಿ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ರಾತ್ರಿ ಇಲ್ಲಿಗೆ ಬಂದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ವಿರುದ್ಧ ‘ಮಹಾ ಮೈತ್ರಿ ಕೂಟ’ದ ಸಭೆಯ ನಂತರ ಅವರು ಇಲ್ಲಿಗೆ ಬಂದು ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದಾರೆ. ಇವರಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.