ಬುಧವಾರ, ಅಕ್ಟೋಬರ್ 21, 2020
21 °C

ಮಡಿಕೇರಿ, ಕುಶಾಲನಗರದಲ್ಲಿ ಪ್ರತಿಭಟನಾಕಾರರ ಬಂಧ‌ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆತಡೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಶಾಲನಗರದ ಕೊಪ್ಪ ಗೇಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಹಾಗೂ ಕಾರ್ಮಿಕರನ್ನು ಬಂಧಿಸಲಾಗಿದೆ. 

ಅದಕ್ಕೂ ಮೊದಲು ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆತಡೆ ನಡೆಸಿದರು.

ಜಿಲ್ಲೆಯ ವಿವಿಧೆಡೆ ಅಂಗಡಿಗಳು ಬಾಗಿಲು ತೆರೆದು ಎಂದಿನಂತೆ ವಹಿವಾಟು ನಡೆಸುತ್ತಿವೆ. ಕೆಎಸ್ಆರ್‌ಟಿಸಿ ಬಸ್, ಆಟೊ ಹಾಗೂ ಖಾಸಗಿ ಬಸ್ ಓಡಾಟ ನಡೆಸುತ್ತಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು