ಮಡಿಕೇರಿ: ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ ‘ಪೊಮ್ಮಾಲೆ ಕೊಡಗ್’ ಕೊಡವ ಸಿನಿಮಾ 28ನೇ ಕೋಲ್ಕತ್ತಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಏಷ್ಯನ್ ನೆಟ್ ಪ್ಯಾಕ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದೆ.

ಪಿಐಎಪಿಎಫ್ ಮಾನ್ಯತೆ ಪಡೆದ ಭಾರತದ 5 ಸಿನಿಮೋತ್ಸವಗಳಲ್ಲಿ ಒಂದಾಗಿರುವ ಈ ಚಿತ್ರೋತ್ಸವದಲ್ಲಿ 8 ದೇಶಗಳ ಸಿನಿಮಾಗಳು ಸ್ಪರ್ಧೆಯಲ್ಲಿದ್ದು, 900 ಕ್ಕೂ ಹೆಚ್ಚು ಚಿತ್ರಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿದ್ದವು. ಇವುಗಳಲ್ಲಿ ಸಾಕ್ಷ್ಯಚಿತ್ರ, ಕಿರುಚಿತ್ರ ಸೇರಿದಂತೆ ಒಟ್ಟು 183 ಚಿತ್ರಗಳು ಮಾತ್ರ ಆಯ್ಕೆಯಾದವು. ಕರ್ನಾಟಕದಿಂದ ಕನ್ನಡ, ತುಳು, ಕೊಡವ, ಬ್ಯಾರಿ ಸೇರಿ ನಾಲ್ಕು ಸಿನಿಮಾಗಳು ಆಯ್ಕೆಯಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.