ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ‘ನೀನಾಸಂ ತಿರುಗಾಟ’ದ ನಾಟಕ ಪ್ರದರ್ಶನದಲ್ಲಿ ಶನಿವಾರ ಜಿ.ಶಂಕರ ಪಿಳ್ಳೆ ರಚನೆಯ ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿರುವ ಶಂಕರ ವೆಂಕಟೇಶ್ವರನ್ ನಿರ್ದೇಶನದ ‘ಅವತರಣಮ್ ಭ್ರಾಂತಾಲಯಮ್’ ನಾಟಕ ಪ್ರದರ್ಶನಗೊಂಡಿತು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ನಾಟಕವನ್ನು ವೀಕ್ಷಿಸಿದರು ಪ್ರಜಾವಾಣಿ ಚಿತ್ರ/ರಂಗಸ್ವಾಮಿ