ವಿರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಸಂಚಿತಾ ಆಚಾರ್ಯ ಅವರು ‘ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ-2024’ಕ್ಕೆ ಆಯ್ಕೆಯಾಗಿದ್ದಾರೆ.

ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಜ.5ರಂದು ಉಡುಪಿಯ ಕೋಟದ ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸಂಚಿತಾ ಆಚಾರ್ಯ ಅವರು ಜಾನಪದ, ಭರತ ನಾಟ್ಯ ಸೇರಿದಂತೆ ಸೆಮಿ ಕ್ಲಾಸಿಕಲ್ ನೃತ್ಯದಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಸಂಚಿತಾ ಆಚಾರ್ಯ ಅವರು ವಿರಾಜಪೇಟೆ ಪಟ್ಟಣದ ಚಂದ್ರ ಆಚಾರ್ಯ ಹಾಗೂ ಪ್ರೇಮಾಂಜಲಿ ಆಚಾರ್ಯ ಅವರ ಪುತ್ರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.