ನಾಪೋಕ್ಲು ಸಮೀಪದ ಬಲಮುರಿ ಕ್ಷೇತ್ರದ ಕಣ್ವ ಮುನೀಶ್ವರ ದೇವಾಲಯದಲ್ಲಿ ಶನಿವಾರ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ನಾಪೋಕ್ಲು ಸಮೀಪದ ಬಲಮುರಿಯ ಅಗಸ್ತ್ಯೇಶ್ವರ ದೇವಾಲಯದಲ್ಲಿ ಶನಿವಾರ ಭಕ್ತರು ಪೂಜೆ ಸಲ್ಲಿಸಿದರು.
ನಾಪೋಕ್ಲು ಸಮೀಪದ ಬಲಮುರಿಯ ಅಗಸ್ತ್ಯೇಶ್ವರ ದೇವಾಲಯದಲ್ಲಿ ಶನಿವಾರ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. .