ಮಡಿಕೇರಿ: ಕೇರಳ ರಾಜ್ಯದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಹೆಚ್ಚಾಗಿ ಕಾಣಿಸಿಕೊಂಡಿರುವುದರಿಂದ ಕೇರಳದಿಂದ ಜಿಲ್ಲೆಯ ಮೂಲಕ ಜಾನುವಾರುಗಳ ಸಾಗಾಣಿಕೆಯನ್ನು ಮಾಡುವುದನ್ನು ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಬೇಕು. ಪಶುಪಾಲನಾ ಇಲಾಖೆಯ ಸಿಬ್ಬಂದಿಯನ್ನು ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಬೇಕು ಎಂದು ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.