ಮಂಗಳವಾರ, ಸೆಪ್ಟೆಂಬರ್ 29, 2020
21 °C

ಕೊಡಗು | ಭಾಗಮಂಡಲದಲ್ಲಿ ಪೂಜೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಗಮಂಡಲ: ಪ್ರವಾಹ, ಭೂಕುಸಿತದಿಂದಾಗಿ ಇಲ್ಲಿನ ಭಗಂಡೇಶ್ವರ ದೇವಸ್ಥಾನದಲ್ಲಿ ಸ್ಥಗಿತಗೊಂಡಿದ್ದ ನಿತ್ಯಪೂಜೆ ಮಂಗಳವಾರ ಪುನರಾರಂಭಗೊಂಡಿದೆ.

ಕಳೆದ ಏಳು ದಿನಗಳಿಂದ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದಲ್ಲಿ ಪೂಜೆ ಸ್ಥಗಿತವಾಗಿತ್ತು. ಸಚಿವ ವಿ.ಸೋಮಣ್ಣ, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌, ತಲಕಾವೇರಿ– ಭಾಗಮಂಡಲ ವ್ಯವಸ್ಥಾಪನಾ ಸಮಿತಿಯ ಬಿದ್ದಾಟಂಡ ತಮ್ಮಯ್ಯ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು