ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾಗಮಂಡಲದಲ್ಲಿ 14 ಸೆಂ.ಮೀ ಮಳೆ

Published 26 ಜೂನ್ 2024, 6:25 IST
Last Updated 26 ಜೂನ್ 2024, 6:25 IST
ಅಕ್ಷರ ಗಾತ್ರ

ಮಡಿಕೇರಿ: ತಾಲ್ಲೂಕಿನ ಭಾಗಮಂಡಲ ಹೋಬಳಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14.5 ಸೆಂ.ಮೀನಷ್ಟು ಮಳೆ ದಾಖಲಾಗಿದೆ.

ಮಡಿಕೇರಿ ತಾಲ್ಲೂಕಿ‌ನ ನಾಪೋಕ್ಲು, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ, ಪೊನ್ನಂಪೇಟೆ ಹೋಬಳಿ ವ್ಯಾಪ್ತಿಯಲ್ಲಿ ತಲಾ 8 ಸೆಂ.ಮೀ ಮಳೆಯಾಗಿದೆ.

ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಸರಾಸರಿ 9, ವಿರಾಜಪೇಟೆ ತಾಲ್ಲೂಕಿನಲ್ಲಿ 8, ಪೊನ್ನಂಪೇಟೆ ತಾಲ್ಲೂಕಿನಲ್ಲಿ 7, ಸೋಮವಾರಪೇಟೆ ತಾಲ್ಲೂಕಿನಲ್ಲಿ 4 ಹಾಗೂ ಕುಶಾಲನಗರ ತಾಲ್ಲೂಕಿನಲ್ಲಿ 2 ಸೆಂ.ಮೀನಷ್ಟು ಮಳೆಯಾಗಿದೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT