ಶನಿವಾರ, ಜುಲೈ 31, 2021
25 °C

ಸುಂಟಿಕೊಪ್ಪ: ಕಾಡುಕೋಣಗಳ ಹಾವಳಿ ತಡೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಂಟಿಕೊಪ್ಪ: ಇಲ್ಲಿನ ನಾರ್ಗಾಣೆ ಗ್ರಾಮದ ಯಂಕನ ಶ್ರೀರಾಮ್ ಎಂಬುವ ವರಿಗೆ ಸೇರಿದ ತೋಟದಲ್ಲಿ ಎಂಟು ಕಾಡುಕೋಣಗಳು ಕಾಣಿಸಿಕೊಂಡು ಆತಂಕ ಮೂಡಿಸಿವೆ.

10 ದಿನಗಳಿಂದ ಬೀಡು ಬಿಟ್ಟಿರುವ ಕಾಡುಕೋಣಗಳ ಹಿಂಡಿನಿಂದಾಗಿ ತೋಟದಲ್ಲಿ ಓಡಾಡುವುದಕ್ಕೂ ಭಯ ವಾಗಿದೆ. ಅಲ್ಲದೇ ತೋಟದ ಕೆಲಸಗಳಿಗೆ ಕೂಡ ಅಡ್ಡಿ ಉಂಟಾಗಿದೆ ಎಂದು ಯಂಕನ ಕುಟುಂಬಸ್ಥರು ತಿಳಿಸಿದ್ದಾರೆ.

ಕೂಡಲೇ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು