ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿದರು– ಪ್ರಜಾವಾಣಿ ಚಿತ್ರ