ಮಡಿಕೇರಿ: ನಗರದಲ್ಲಿ ಶನಿವಾರ ಬಿಜೆಪಿ ವತಿಯಿಂದ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಭಾಗಿಯಾದರು.
ಮಹದೇವಪೇಟೆಯ ಚೌಡೇಶ್ವರಿ ದೇಗುಲದಿಂದ ಹೊರಟ ಯಾತ್ರೆ ಜನರಲ್ ತಿಮ್ಮಯ್ಯ ವೃತ್ತದವರೆಗೂ ನಡೆಯಿತು.
ಪಕ್ಷದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.