ಗುರುವಾರ , ಅಕ್ಟೋಬರ್ 1, 2020
22 °C

ಕೊಡಗು ಜಿಲ್ಲೆಯಲ್ಲಿ 8 ಕೆ.ಜಿ ಗಾಂಜಾ ವಶ: ನಿವೃತ್ತ ಗ್ರಾಮ ಲೆಕ್ಕಿಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗಿನಲ್ಲೂ ಶನಿವಾರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 8 ಕೆ.ಜಿಯಷ್ಟು ಗಾಂಜಾ ವಶ ಪಡಿಸಿಕೊಂಡಿದ್ದಾರೆ.

ಕುಶಾಲನಗರ ಸಮೀಪದ ಮಾದಾಪಟ್ಟಣದ ಬಸವೇಶ್ವರ ದೇಗುಲ ಬಳಿ, ನಾಗಣ್ಣ ಎಂಬುವವರು ಮರಗೆಣಸು ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. 6 ಕೆ.ಜಿ ಗಾಂಜಾ ವಶಕ್ಕೆ ಪಡೆದು, ನಾಗಣ್ಣನನ್ನು ಬಂಧಿಸಲಾಗಿದೆ.

ಮಣಜೂರು ಬಸ್‌ ನಿಲ್ದಾಣದ ಬಳಿ ಗಾಂಜಾ ಮಾರುತ್ತಿದ್ದ ತೊರೆನೂರು ಗ್ರಾಮದ ನಿವೃತ್ತ ಗ್ರಾಮ ಲೆಕ್ಕಿಗ ಲಕ್ಷ್ಮಪ್ಪನನ್ನು ಬಂಧಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು