ಕಾರ್ಯಪ್ಪ ಜನ್ಮ ದಿನಾಚರಣೆ: ಅನುದಾನದ ಭರವಸೆ

7

ಕಾರ್ಯಪ್ಪ ಜನ್ಮ ದಿನಾಚರಣೆ: ಅನುದಾನದ ಭರವಸೆ

Published:
Updated:

ಮಡಿಕೇರಿ: ಕೊನೆಗೂ ‍ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಅವರ 120ನೇ ಜನ್ಮ ದಿನಾಚರಣೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುದಾನ ನೀಡುವ ಭರವಸೆ ಸಿಕ್ಕಿದೆ.

‘ಜ.28ರಂದು ಜನ್ಮ ದಿನಾಚರಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಿ. ₹ 10 ಲಕ್ಷ ಅನುದಾನ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !