ಬುಧವಾರ, ಸೆಪ್ಟೆಂಬರ್ 23, 2020
27 °C

ಮಡಿಕೇರಿ-ವಿರಾಜಪೇಟೆ ರಸ್ತೆ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಮಡಿಕೇರಿ–ವಿರಾಜಪೇಟೆ ರಸ್ತೆಯ ಭೇತ್ರಿಯಲ್ಲಿ ಕಾವೇರಿ ನದಿ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಭೇತ್ರಿ ಸೇತುವೆ ಮೇಲಿನ ಸಂಚಾರ ಬಂದ್ ಮಾಡಲಾಗಿದೆ.

ಮೂರ್ನಾಡು – ಕೊಂಡಂಗೇರಿ- ಹಾಲುಗುಂದ-ವಿರಾಜಪೇಟೆ,     ಮಡಿಕೇರಿ – ಮರಗೋಡು-ಕೊಂಡಂಗೇರಿ-ಹಾಲುಗುಂದ-ವಿರಾಜಪೇಟೆ ಹಾಗೂ    ಕುಶಾಲನಗರ-ಗುಡ್ಡೆಹೊಸೂರು-ನೆಲ್ಲಿಹುದಿಕೇರಿ- ಸಿದ್ದಾಪುರ- ಅಮ್ಮತ್ತಿ ಮೂಲಕ ವಿರಾಜಪೇಟೆಗೆ ತಲುಪಬಹುದು.

150 ಜನರ ಸ್ಥಳಾಂತರ: ನೆಲ್ಯಹುದಿಕೇರಿ ಹಾಗೂ ಬೆಟ್ಟದಕಾಡು ಗ್ರಾಮದ 150 ಜನರನ್ನು ಸ್ಥಳಾಂತರ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು