ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಶಾಲಾ ಬಸ್ಸುಗಳ ಮುಖಾಮುಖಿ ಡಿಕ್ಕಿ, ಮಕ್ಕಳಿಗೆ ಗಾಯ

Last Updated 8 ಸೆಪ್ಟೆಂಬರ್ 2022, 9:53 IST
ಅಕ್ಷರ ಗಾತ್ರ

ಮಡಿಕೇರಿ: ತಾಲ್ಲೂಕಿನ ನಾಪೋಕ್ಲು ಹೋಬಳಿಯ ಕಕ್ಕಬ್ಬೆ ಸಮೀಪ ಎರಡು‌ ಖಾಸಗಿ‌ ಶಾಲಾ‌ ಬಸ್ ನಡುವೆ ಗುರುವಾರ ಅಪಘಾತ ಸಂಭವಿಸಿದೆ.

ನಾಪೋಕ್ಲುವಿನ ರಾಮ ಟ್ರಸ್ಟ್ ಮತ್ತು ಅಂಕು ರ್ ಶಾಲೆಯ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮಕ್ಕಳಿಗೆ ಗಾಯಗಳಾಗಿಲ್ಲ. ಶ್ರೀರಾಮ ಟ್ರಸ್ಟ್ ಶಾಲಾ ಬಸ್ ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT