ಕುಶಾಲನಗರ ಸಂತ ಸೆಬಾಸ್ಟೀನರ ದೇವಾಲಯದಲ್ಲಿ ಏಸುವಿನ ಆಗಮನಕ್ಕಾಗಿ ದನಕೊಟ್ಟಿಗೆ ನಿರ್ಮಿಸಿ ಅದರಲ್ಲಿ ಬಾಲ ಏಸುವಿನ ಹಾಗೂ ಮಾತೆ ಮೇರಿಯ ಗೊಂಬೆ ಸ್ಥಾಪಿಸಿದ್ದರು
ಕುಶಾಲನಗರ ಸಮೀಪದ ಕೂಡಿಗೆ ಹೋಲಿ ಫ್ಯಾಮಿಲಿ ಚರ್ಚ್ ಧರ್ಮಗುರು ವಂದನೀಯ ಚಾರ್ಲ್ಸ್ ನೋರೋನ್ಹಾ ನೇತೃತ್ವದಲ್ಲಿ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು