ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ‘ಕೊಡವಲ್ಯಾಂಡ್’ ಹಕ್ಕೋತ್ತಾಯಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.