ಮಡಿಕೇರಿ: ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ ದೀಪಾ ಭಾಸ್ತಿ ಅವರಿಗೆ ಅಭಿನಂದನಾ ಕಾರ್ಯಕ್ರಮವು ಜೂನ್ 9ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಹೋಟೆಲ್ ರೆಡ್ಬ್ರಿಕ್ಸ್ನ ಸತ್ಕಾರ್ ಸಭಾಂಗಣದಲ್ಲಿ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಮತ್ತು ಮಡಿಕೇರಿ ತಾಲ್ಲೂಕು ಘಟಕ, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ವತಿಯಿಂದ ನಡೆಯುವ ಈ ಕಾರ್ಯಕ್ರಮವನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಪದ್ಮಾಶೇಖರ್ ಉದ್ಘಾಟಿಸುವರು. ಸಾಹಿತಿ ಜ.ನಾ.ತೇಜಶ್ರೀ ಅವರು ದೀಪಾ ಭಾಸ್ತಿ ಅವರನ್ನು ಅಭಿನಂದಿಸುವರು. ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆ ವಹಿಸುವರು. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಪತ್ರಿಕೋದ್ಯಮಿ ಜಿ.ಚಿದ್ವಿಲಾಸ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.