ಕೊಡಗು ಜಿಲ್ಲೆಯ ಕೆಲವೆಡೆ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ.
ಭಾಗಮಂಡಲ, ಚೆಂಬು, ಕರಿಕಳ ಸೇರಿದಂತೆ ಆಸುಪಾಸಿನ ಗ್ರಾಮಗಳಲ್ಲಿ ಹಗುರ ಮಳೆಯಾಗಿದೆ.
ಇದು ಕಾಫಿ ಕೊಯ್ಲಿಗೆ, ಕಾಫಿ ಒಣಗಿಸಲು, ಭತ್ತದ ಕೊಯ್ಲಿಗೆ ತೊಡಕಾಗಿ ಪರಿಣಮಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.