ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಒಂದೇ ದಿನ 26 ಮಂದಿಗೆ ಕೋವಿಡ್‌ ದೃಢ

Last Updated 9 ಜುಲೈ 2020, 10:07 IST
ಅಕ್ಷರ ಗಾತ್ರ

ಮಡಿಕೇರಿ: ‘ಕಾಫಿ ನಾಡು’ ಕೊಡಗು ಜಿಲ್ಲೆಯೂ ಸಹ ಕೊರೊನಾ ಸೋಂಕಿನಿಂದ ತಲ್ಲಣಿಸುತ್ತಿದೆ.

ಗುರುವಾರ ಒಂದೇ ದಿನ 26 ಮಂದಿಗೆ ಕೋವಿಡ್‌– 19 ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ.

ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 122ಕ್ಕೇರಿದೆ. 105 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶಗಳು 58ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT