ಗುರುವಾರ , ಏಪ್ರಿಲ್ 9, 2020
19 °C

ಮಗುವಿಗೆ ಜನ್ಮ ನೀಡಿದ ಬಾಲಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಂಟಿಕೊಪ್ಪ: ಬಾಲಕಿಯೊಬ್ಬಳು ಶುಕ್ರವಾರ ಮಗುವಿಗೆ ಜನ್ಮ ನೀಡಿದ್ದು, ಈಕೆ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ತನ್ನ ಅಜ್ಜಿಯ ಮನೆಗೆ ಆಗಾಗ್ಗೆ ಹೋಗುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಯುವಕನು ಸಲಿಗೆ ಬೆಳೆಸಿಕೊಂಡು ದೈಹಿಕ ಸಂಪರ್ಕ ಹೊಂದಿದ್ದಾನೆ. ನಂತರ, ಬಾಲಕಿ ಗರ್ಭಿಣಿಯಾಗಿದ್ದಾಳೆ.

ಶುಕ್ರವಾರ (ಮಾರ್ಚ್‌ 6) ಮಗುವಿಗೆ ಜನ್ಮ ನೀಡಿದ ಬಳಿಕ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಆತನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು