ಶುಕ್ರವಾರ, ಮೇ 20, 2022
20 °C

ಪ್ರವಾಸಕ್ಕೆ ಬಂ‌‌ದಿದ್ದ ಬೆಂಗಳೂರಿನ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಸುಂಟಿಕೊಪ್ಪ: ಕೊಡಗಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಬಾಣಸವಾಡಿ ಎಚ್‌‌‌ಡಿಎಫ್‌‌‌ಸಿ ಬ್ಯಾಂಕ್‌ನ ವ್ಯವಸ್ಥಾಪಕ ಕಾರ್ತಿಕ್ (34) ಏಳನೇ ಹೊಸ
ಕೋಟೆ ಬಳಿಯ ರೆಸಾರ್ಟ್‌ನಲ್ಲಿ ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪ್ರವಾಸಿ ತಾಣ ವೀಕ್ಷಿಸಲು ಸ್ನೇಹಿತನ ಕುಟುಂಬದೊಂದಿಗೆ ಬಂದಿದ್ದ
ಅವರು ಹಾರಂಗಿ ಹಿನ್ನೀರಿನ ರೆಸಾರ್ಟ್‌ನಲ್ಲಿ ಉಳಿದುಕೊಂಡಿ
ದ್ದರು .ಕುಸಿದು ಬಿದ್ದ ಅವರನ್ನು
ಆಸ್ಪತ್ರೆಗೆ ರವಾನಿಸುವ ವೇಳೆ ಮೃತಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.