ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ. 7ರಂದು ಕೊಡಗು ಜಿಲ್ಲೆಯ ಕೆಲವೆಡೆ ವಿದ್ಯುತ್ ವ್ಯತ್ಯಯ

Last Updated 6 ಡಿಸೆಂಬರ್ 2022, 15:57 IST
ಅಕ್ಷರ ಗಾತ್ರ

ಮಡಿಕೇರಿ: ವಿದ್ಯುತ್ ತಂತಿಯ ಬದಿಯಲ್ಲಿರುವ ಮರದ ಕೊಂಬೆಗಳನ್ನು ಕಡಿಯುವುದು ಹಾಗೂ ವಿದ್ಯುತ್ ಮಾರ್ಗದ ನಿರ್ವಹಣೆ, ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಡಿ. 7 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಿಲ್ಲೆಯ ಕೆಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಿದ್ದಾಪುರ, ಕರಡಿಗೋಡು, ಅವರೆಗುಂದ, ಪಾಲಂಗಾಲ, ಕೆದಮುಳ್ಳೂರು, ಬೇಟೋಳಿ, ಗುಂಡಿಗೆ ಮತ್ತು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT