ಮಡಿಕೇರಿ: ಹೊರರಾಜ್ಯ ಮತ್ತು ವಿದೇಶದಿಂದ ಬಂದಿರುವ ಜಿಲ್ಲೆಯ 19 ಮಂದಿಯಲ್ಲಿ ಕೋವಿಡ್ ಡೆಲ್ಟಾ ವೈರಸ್ ಪತ್ತೆಯಾಗಿದೆ. ಒಟ್ಟು 67 ಮಂದಿಯಿಂದ ಮಾದರಿ ಸಂಗ್ರಹಿಸಿ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.
ಸೋಂಕಿತರ ಮಾಹಿತಿಯನ್ನು ಆಧರಿಸಿ ಆರೋಗ್ಯ ಇಲಾಖೆ ಸಿಬ್ಬಂದಿಯು ಅವರ ಸಂಪರ್ಕಿತರ ಪತ್ತೆಗೆ ಮುಂದಾಗಿದ್ದಾರೆ. ‘ಸೋಂಕಿತರ ಮೇಲೆ ನಿಗಾ ಇರಿಸಿ ಚಿಕಿತ್ಸೆ ಕೊಡಲಾಗುವುದು’ ಎಂದು ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.