ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ: ಬಿಜೆಪಿ ಪ್ರತಿಭಟನೆ

Published : 22 ಆಗಸ್ಟ್ 2024, 6:41 IST
Last Updated : 22 ಆಗಸ್ಟ್ 2024, 6:41 IST
ಫಾಲೋ ಮಾಡಿ
Comments

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಕಾರರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಇದರಿಂದ ಕೆಲಕಾಲ ಮೈಸೂರು- ಮಂಗಳೂರು ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಅಲ್ಲಿ ಪ್ರತಿಭಟನೆ ಮುಂದುವರಿಸಿದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡರಾದ ಎಂ.ಪಿ.ಅಪ್ಪಚ್ಚುರಂಜನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT