ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕ್ಯಾಂಪಸ್‌ಗೆ ‘ಕೊಡಗಿನ ಗಾಂಧಿ’ ಎಂದೇ ಪ್ರಖ್ಯಾತರಾಗಿದ್ದ ಪಂದ್ಯಂಡ ಬೆಳ್ಳಿಯಪ್ಪ ಅವರ ಹೆಸರಿಡಬೇಕು ಎಂದು ಅಲ್ಲಾರಂಡ ರಂಗಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಅವರು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ ಸಂಗಪ್ಪ ಆಲೂರ ಅವರಿಗೆ ಮನವಿ ಸಲ್ಲಿಸಿದರು