ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಮಾರ್ಚ್ 3ರಂದು ಪಲ್ಸ್ ಪೋಲಿಯೊಗೆ ಚಾಲನೆ

Published 2 ಮಾರ್ಚ್ 2024, 13:49 IST
Last Updated 2 ಮಾರ್ಚ್ 2024, 13:49 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾರ್ಚ್ 3ರಿಂದ 6ರವರೆಗೆ ‘ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದೆ.

‘ಈ ಕಾರ್ಯಕ್ರಮಕ್ಕೆ ಮಾರ್ಚ್ 3 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ (ಜಿಲ್ಲಾಸ್ಪತ್ರೆ) ಚಾಲನೆ ನೀಡಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT