ಶುಕ್ರವಾರ, ಡಿಸೆಂಬರ್ 2, 2022
20 °C

ಸಾಕಾನೆ ದಾಳಿಗೆ ದುಬಾರೆ ಹಾಡಿ ನಿವಾಸಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ: (ಕೊಡಗು ಜಿಲ್ಲೆ): ಇಲ್ಲಿನ ದುಬಾರೆ ಹಾಡಿಯಲ್ಲಿ ಸಾಕಾನೆಯೊಂದರ ದಾಳಿಗೆ ಸಿಲುಕಿ ಹಾಡಿ ನಿವಾಸಿ  ಬಸಪ್ಪ (28) ಮೃತಪಟ್ಟಿದ್ದಾರೆ.

ಅವರು ಗುರುವಾರ ಬೆಳಿಗ್ಗೆ ಮನೆಯಿಂದ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ಮಾಡಿದೆ. ಸ್ಥಳಕ್ಕೆ ತೆರಳಿದ ಮಾವುತನ ಮೇಲೂ ಆನೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಬಸಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ‌ ಸ್ಪಂದಿಸದೆ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು