ಮಡಿಕೇರಿಯಲ್ಲಿ ಶುಕ್ರವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತಿದಾರರಿಗಾಗಿನ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಭಾಗವಹಿಸಿದ್ದರು