ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಭೂಮಿಯಿಂದ ಕೇಳಿ ಬಂದ ಭಾರಿ ಶಬ್ದ, ಬೆಚ್ಚಿದ ಗ್ರಾಮಸ್ಥರು

Last Updated 2 ಜುಲೈ 2022, 16:07 IST
ಅಕ್ಷರ ಗಾತ್ರ

ಮಡಿಕೇರಿ: ತಾಲ್ಲೂಕಿನ ಪೆರಾಜೆ ಗ್ರಾಮದಲ್ಲಿ ಶನಿವಾರ ರಾತ್ರಿ 8.25ರಲ್ಲಿ ಭಾರಿ ಪ್ರಮಾಣದ ಶಬ್ದ ಭೂಮಿಯಿಂದ ಕೇಳಿ ಬಂದಿದೆ. ಇದನ್ನು ಕೇಳಿದ ಗ್ರಾಮಸ್ಥರು ಭಯದಿಂದ ಮನೆಗಳಿಂದ ಹೊರಗೋಡಿ ಬಂದಿದ್ದಾರೆ.

ಚೆಂಬು, ಸಂಪಾಜೆ, ಗೂನಡ್ಕ ಭಾಗಗಳಲ್ಲಿ ಶಬ್ದ ಕೇಳಿ ಬಂದೊಡನೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇನ್ನೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭೂಕಂಪವನ್ನು ದೃಢಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT