ನಾಪೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಭಾನುವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶಿಸಿದರು
ನಾಪೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯರೂಪಕ ಗಮನ ಸೆಳೆಯಿತು