ಸೋಮವಾರಪೇಟೆ | ಈದ್ ಉಲ್‌ ಫಿತ್ರ್‌ ಮೆರವಣಿಗೆಯ ವೇಳೆ ಕಾರಿನ ಮೇಲೆ ಕಲ್ಲು ತೂರಾಟ

ಭಾನುವಾರ, ಜೂನ್ 16, 2019
30 °C

ಸೋಮವಾರಪೇಟೆ | ಈದ್ ಉಲ್‌ ಫಿತ್ರ್‌ ಮೆರವಣಿಗೆಯ ವೇಳೆ ಕಾರಿನ ಮೇಲೆ ಕಲ್ಲು ತೂರಾಟ

Published:
Updated:

ಸೋಮವಾರಪೇಟೆ (ಕೊಡಗು): ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದ ಸಮೀಪ ಈದ್ ಉಲ್‌ ಫಿತ್ರ್‌ ಮೆರವಣಿಗೆ ಸಾಗುತ್ತಿರುವಾಗ ಕಲ್ಲು ತೂರಾಟ ನಡೆದಿದ್ದು ಪ್ರವೀಣ್‌ ಅವರಿಗೆ ಸೇರಿದ ಕಾರಿನ ಗಾಜು ಪುಡಿಯಾಗಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. 

ರಂಜಾನ್‌ ಮಾಸದ ನಂತರ ಬುಧವಾರ ನಡೆಯುತ್ತಿದ್ದ ಈದ್ ಮೆರವಣಿಗೆಯ ವೇಳೆ ನಾಲ್ವರು ಕಿಡಿಗೇಡಿಗಳು ಕಾರಿನ ಕಲ್ಲು ತೂರಿದ್ದಾರೆ. ರಸ್ತೆಪಕ್ಕದಲ್ಲಿ ನಿಲ್ಲಿಸಿದ್ದ ಗಾಂಧಿ ನಗರದ ಪ್ರವೀಣ್‌ಗೆ ಸೇರಿದ ಕಾರಿನ ಗಾಜು ಪುಡಿಯಾಗಿದೆ. ಕಾರನ್ನು ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಕಿಡಿಗೇಡಿಗಳ ಬಂಧನಕ್ಕೆ ಮುಂದಾಗಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !