ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ ಗ್ರಾಮ ಪಂಚಾಯಿತಿಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಒಟ್ಟು 10 ಸ್ಥಾನಗಳಿಗೆ ನ. 23ರಂದು ಚುನಾವಣೆ ನಡೆಯಲಿದೆ.

ನ. 6ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, 12 ನಾಮಪತ್ರ ಸಲ್ಲಿಸಲು ಕೊನೆಯ ದಿನ. 13ರಂದು ಪರಿಶೀಲನೆ, ವಾಪಸ್ ತೆಗೆದುಕೊಳ್ಳಲು 15 ಕೊನೆಯ ದಿನ. 23ರಂದು ಚುನಾವಣೆ, 26ರಂದು ಮತ ಎಣಿಕೆ ನಡೆಯಲಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯಿತಿಯಲ್ಲಿ 4, ಬಿ.ಶೆಟ್ಟೆಗೇರಿ, ಕುಟ್ಟ, ಪೊನ್ನಂಪೇಟೆ, ಕೆ.ಬಾಡಗ ಗ್ರಾಮ ಪಂಚಾಯಿತಿಗಳಲ್ಲಿ ತಲಾ 1, ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮ ಪಂಚಾಯಿತಿಯಲ್ಲಿ 2 ಸ್ಥಾನಗಳಲ್ಲಿ ಉಪಚುನಾವಣೆಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.