ಮಂಗಳವಾರ, ಡಿಸೆಂಬರ್ 10, 2019
19 °C

ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೊನ್ನಂಪೇಟೆ (ಕೊಡಗು): ಕುಟ್ಟಾ ಸಮೀಪದ ನಾತಂಗಾಲ ಗ್ರಾಮದ ತೋಟದಲ್ಲಿ ಗುರುವಾರ ಕಾಡಾನೆ ದಾಳಿಗೆ ಕಾರ್ಮಿಕ ಯರವರ ಕರಿಯ (45) ಬಲಿಯಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. ಕೊಡಗಿನಲ್ಲಿ ಮತ್ತೆ ಕಾಫಿ ತೋಟಕ್ಕೆ ಕಾಡಾನೆಗಳು ಲಗ್ಗೆಯಿಡಲು ಆರಂಭಿಸಿದ್ದು ಅವುಗಳನ್ನು ಕಾಡಿಗೆ ಅಟ್ಟುವಂತೆ ಬೆಳೆಗಾರರು ಆಗ್ರಹಿಸಿದ್ದಾರೆ.

ಶ್ರೀಮಂಗಲ ಆರ್‌ಎಫ್‍ಒ ವೀರೇಂದ್ರ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರತಿಕ್ರಿಯಿಸಿ (+)