ಕುಶಾಲನಗರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ತಂಡ ಸಮೂಹ ನೃತ್ಯ ಪ್ರದರ್ಶಿಸಿತು
ಕುಶಾಲನಗರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿವಿಧ ಶಾಲಾ ಮಕ್ಕಳು ಛದ್ಮವೇಷಧಾರಿಗಳಾಗಿ ಪ್ರೇಕ್ಷಕರ ಗಮನ ಸೆಳೆಯಿತು.