ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು. pic.twitter.com/9O0F9dLdqO