ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದ ದುಷ್ಕರ್ಮಿಯ ಬಂಧನ

Last Updated 8 ಮಾರ್ಚ್ 2018, 10:37 IST
ಅಕ್ಷರ ಗಾತ್ರ

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿ ಮಹಾತ್ಮ ಗಾಂಧಿ ಪುತ್ಥಳಿಯನ್ನು ಭಗ್ನಗೊಳಿಸಿದ್ದ ದುಷ್ಕರ್ಮಿಯನ್ನು  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ. ಇದರಲ್ಲಿ ಯಾವುದೇ ರಾಜಕೀಯ ಹುನ್ನಾರ ಇಲ್ಲ ಎಂಬುದನ್ನೂ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ತಳಿಪರಂಬದ ತಾಲ್ಲೂಕು ಕಚೇರಿ ಎದುರಿನ ಗಾಂಧಿ ಪ್ರತಿಮೆ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ಎಸೆದ ಪರಿಣಾಮ ಪ್ರತಿಮೆಯ ಕನ್ನಡಕ ಮತ್ತು ಹಾರಕ್ಕೆ ಹಾನಿಯಾಗಿದೆ. ತಾಲ್ಲೂಕು ಕಚೇರಿ ಸಮೀಪದ ಸಿಸಿಟಿವಿಗಳಲ್ಲಿ ದಾಖಲಾಗಿರುವ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿಯನ್ನು ಗುರುತಿಸಲಾಗಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

The Kerala Police on Thursday arrested one man for damaging a statue of the father of the nation, Mahatma Gandhi, in Kannur district of Kerala. According to police, the man arrested in Taliparamba in Kannur district is “mentally unstable”. The police also ruled out any political connection in the incident.

The statue of Mahatma Gandhi was damaged at taluk office in Taliparamba in Kannur district of Kerala. The incident occurred at around 7 am on Thursday. Reports said that the unidentified miscreant broke the spectacles, damaged the garland and hurled stones on the statue. The police had launched an investigation into the case soon after it was reported.

Meanwhile, news agency ANI reported that unidentified people poured paint on the bust of Dr BR Ambedkar at Tiruvottiyur near Chennai in Tamil Nadu.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT