ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇರಿ ಮಾತೆ ಚರ್ಚ್‌ನಲ್ಲಿ ಗರಿಗಳ ಹಬ್ಬ

ಭಕ್ತರಿಗೆ ಗರಿ ಹಂಚಿದ ಧರ್ಮಗುರು; ಕ್ರೈಸ್ತರಿಂದ ಸಾಮೂಹಿಕ ಪ್ರಾರ್ಥನೆ
Last Updated 3 ಏಪ್ರಿಲ್ 2023, 11:00 IST
ಅಕ್ಷರ ಗಾತ್ರ

ನಾಪೋಕ್ಲು: ಇಲ್ಲಿನ ಮೇರಿ ಮಾತೆ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಭಾನುವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಚರ್ಚ್‌ನ ಧರ್ಮ ಗುರು ಜ್ಞಾನ ಪ್ರಕಾಶ್ ದಿನದ ಮಹತ್ವದ ಬಗ್ಗೆ ಮಾತನಾಡಿದ ಬಳಿಕ ಗರಿಗಳಿಗೆ ವಿಶೇಷ ಪೂಜೆ ನೆರವೇರಿಸಿದರು. ಕ್ರೈಸ್ತರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತರಿಗೆ ಗರಿಗಳನ್ನು ವಿತರಿಸಲಾಯಿತು.

ಭಕ್ತರು ಗರಿಗಳೊಂದಿಗೆ ತಮ್ಮ ಮನೆಗೆ ತೆರಳಿ ಕುಟುಂಬಸ್ಥರೊಂದಿಗೆ ಗರಿಗಳ ಹಬ್ಬವನ್ನು ಆಚರಿಸಿದರು. ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT