ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಪ್ರತಿಮೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ವಂದಿಸಿದರು
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆ ಇರುವ ಸ್ಥಳಕ್ಕೆ ನೂರಾರು ಮಂದಿ ಪಥಸಂಚಲನದಲ್ಲಿ ಜನರಲ್ ತಿಮ್ಮಯ್ಯ ವೃತ್ತದಿಂದ ತೆರಳಿದರು
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆ ಯುವಜನರಿಗೆ ಮಾದರಿ. ಶಿಸ್ತು ಶ್ರದ್ಧೆ ಸಮಯ ಪ್ರಜ್ಞೆಗೆ ಹೆಸರಾಗಿದ್ದ ಅವರು ರಾಷ್ಟ್ರದ ರಕ್ಷಣಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು
–ಆರ್.ಐಶ್ವರ್ಯ, ಹೆಚ್ಚುವರಿ ಜಿಲ್ಲಾಧಿಕಾರಿ.
‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಕೊಡಗು ಮಣ್ಣಿನಲ್ಲಿ ಹುಟ್ಟಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಅವರು ಶಿಸ್ತಿನ ಸಿಪಾಯಿ ಆಗಿ ಭಾರತೀಯ ಸೇನೆಯಲ್ಲಿ ವಿಶೇಷ ಸ್ಥಾನವನ್ನು ಪಡೆದಿದ್ದರು
–ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ.