ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಶುಕ್ರವಾರ ಶಾಸಕ ಡಾ.ಮಂತರ್‌ಗೌಡ ಅವರು ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಶುಕ್ರವಾರ ಉದ್ಘಾಟನೆಗೊಂಡ ಫಲಪುಷ್ಪ ಪ್ರದರ್ಶನದಲ್ಲಿ ಯುವತಿಯರು ಹಾಗೂ ಮಹಿಳೆಯರು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಶುಕ್ರವಾರ ಉದ್ಘಾಟನೆಗೊಂಡ ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುತ್ತಿರುವ ಓಂಕಾರೇಶ್ವರ ದೇಗುಲದ ಮಾದರಿ ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಶುಕ್ರವಾರ ಉದ್ಘಾಟನೆಗೊಂಡ ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುತ್ತಿರುವ ಓಂಕಾರೇಶ್ವರ ದೇಗುಲದ ಮಾದರಿ ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಶುಕ್ರವಾರ ಉದ್ಘಾಟನೆಗೊಂಡ ಫಲಪುಷ್ಪ ಪ್ರದರ್ಶನದಲ್ಲಿ ಚಿಣ್ಣರನ್ನು ಸೆಳೆಯುತ್ತಿರುವ ಕಲಾಕೃತಿಗಳು ಪ್ರಜಾವಾಣಿ ಚಿತ್ರ/ರಂಗಸ್ವಾಮಿ