ಮಡಿಕೇರಿ: ಇಲ್ಲಿನ ಪಿ.ಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪಿ.ಕೆ.ಅಂಚಲ್ ದೇಚಮ್ಮ 14ರ ವಯೋಮಿತಿಯ ಬಾಲಕಿಯರ ಕರ್ನಾಟಕ ಫುಟ್ಬಾಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಈಕೆ 14ರ ವಯೋಮಿತಿಯ ಅಂತರ ಪ್ರಾಥಮಿಕ ಫುಟ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿ ನಾಯಕಿಯಾಗಿ ವಲಯ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ, ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ನವೆಂಬರ್ನಲ್ಲಿ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರಮಟ್ಟದ ಫುಟ್ಬಾಲ್ ಕ್ರೀಡಾಕೂಟದಲ್ಲಿ ಈಕೆ ಭಾಗವಹಿಸಲಿದ್ದಾರೆ. ಈಕೆಗೆ ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಲ್.ಸಂದೇಶ್ ಅವರು ತರಬೇತಿ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.