ಭಾನುವಾರ, ನವೆಂಬರ್ 27, 2022
26 °C

ಹೊಳೆಯಲ್ಲಿ ಅರಣ್ಯ ವೀಕ್ಷಕ ತರುಣ್ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿರಾಜಪೇಟೆ (ಕೊಡಗು ಜಿಲ್ಲೆ): ತಾಲ್ಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯ ಕೊಕ್ಕಗ್ರಾಮದ ನದಿಯಲ್ಲಿ ಅರಣ್ಯ ವೀಕ್ಷಕ ವಿ.ತರುಣ್ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ‌.

ನಾಲ್ಕು ದಿನಗಳ ಹಿಂದೆ ಅವರು ಗಸ್ತು ಕಾರ್ಯ ನಡೆಸುತ್ತಿರುವಾಗ ನಾಪತ್ತೆಯಾಗಿದ್ದರು. ನದಿಯಲ್ಲಿ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಎನ್ ಡಿ ಆರ್ ಎಫ್ ಸಿಬ್ಬಂದಿ ಹುಡುಕಾಟ ನಡೆಸಿ, ನದಿಯಿಂದ ಶವವನ್ನು ಹೊರತೆಗೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು