ಬೇಸಿಗೆಯ ಮಳೆಗೆ ನಾಪೋಕ್ಲು ವ್ಯಾಪ್ತಿಯಲ್ಲಿ ಅಣಬೆ ಮೂಡಿ ಸೂಜಿಗಲ್ಲಿನಂತೆ ಸೆಳೆಯುತ್ತಿದೆ
ನಾಪೋಕ್ಲು ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಮಳೆಯಿಂದ ಕಾಫಿ ತೋಟ ಹಚ್ಚಹಸಿರಿನಿಂದ ಕೂಡಿದೆ
ಬೇಸಿಗೆಯ ಮಳೆಗೆ ನಾಪೋಕ್ಲು ವ್ಯಾಪ್ತಿಯಲ್ಲಿ ಅಣಬೆ ಮೊಳೆತಿರುವುದು
ಬೇಸಿಗೆಯ ಮಳೆಗೆ ನಾಪೋಕ್ಲು ವ್ಯಾಪ್ತಿಯಲ್ಲಿ ಅಣಬೆ ಮೂಡಿ ಸೂಜಿಗಲ್ಲಿನಂತೆ ಸೆಳೆಯುತ್ತಿದೆ
ನಾಪೋಕ್ಲು ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಣಬೆಗಳು ಮೂಡಿದ್ದು ನಿಸರ್ಗಕ್ಕೆ ಚಿತ್ತಾರ ಬರೆದಿವೆ.