ಸೋಮವಾರಪೇಟೆ (ಕೊಡಗು ಜಿಲ್ಲೆ): ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಗೋಣಿಮರೂರಿನಲ್ಲಿ ಅರೆಭಾಷಿಕ ಗೌಡ ಜನಾಂಗದ ಸಂಪ್ರದಾಯದಂತೆ ನಡೆಯಿತು.
.ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನ್ನೀರಾ ಮೈನಾಗೆ ನೋಟಿಸ್ ಜಾರಿಗೆ ಸಿದ್ಧತೆ .
ಸೋಮಯ್ಯ ಕುಟುಂಬದ ಕಾಫಿ ತೋಟದಲ್ಲಿ ಅಂತಿಮ ವಿಧಿವಿಧಾನ ನೆರವೇರಿತು. ಅವರ ತಾಯಿ ದೇವಕ್ಕಿ, ಪತ್ನಿ ಪೂಜೆ ಸಲ್ಲಿಸಿದರು. ಅವಳಿ ಸೋದರ ವಿವೇಕ್ ಆಗ್ನಿಸ್ಪರ್ಶ ಮಾಡಿದರು.
.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ, ತನ್ನೀರಾ ಮೈನಾ ವಿರುದ್ಧ ದೂರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಬಿಜೆಪಿ ಮುಖಂಡರಾದ ಬಿ.ಸಿ.ನವೀನ್, ಗೌತಮ್ ಗೌಡ, ಭಾರತೀಶ್ ಅಂತಿಮ ನಮನ ಸಲ್ಲಿಸಿದರು.
.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ ಹೆಸರು ಕೈಬಿಟ್ಟು ಕೇಸ್ ದಾಖಲು.
ಸಿಬಿಐ ತನಿಖೆಗೆ ಆಗ್ರಹ: ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.
.ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಸಿಐಡಿ ತನಿಖೆ– ಗೃಹ ಸಚಿವ ಜಿ.ಪರಮೇಶ್ವರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.