ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಹರಕೆ ಹೊತ್ತ ಭಕ್ತರು ಈಡುಗಾಯಿ ಒಡೆದರು
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ಗಾಯಿತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.
ಕುಶಾಲನಗರದಲ್ಲಿ ಶನಿವಾರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವದ ಅಂಗವಾಗಿ ಗಣಪತಿ ಮೂರ್ತಿಯನ್ನು ವಿವಿಧ ಪುಷ್ಪಗಳಿಗೆ ಆಕರ್ಷಣೀಯವಾಗಿ ಶೃಂಗರಿಸಲಾಗಿತ್ತು