ಗೋಣಿಕೊಪ್ಪಲು: ಕೊಡವ ಸಂಸ್ಕೃತಿ, ಭಾಷೆ ಮತ್ತು ಸಮುದಾಯದ ಶ್ರೇಯೋಭಿವೃದ್ಧಿಗೆ ಸಮಾಜ ಶ್ರಮಿಸಲಿದೆ ಎಂದು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಹೇಳಿದರು.

ಕೊಡವ ಸಮಾಜದ 38ನೆಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡವ ಸಮುದಾಯದ ಆಚಾರ ಪದ್ಧತಿ, ಪರಂಪರೆ ಉಳಿವಿಗಾಗಿ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

ಸಮಾಜದ ಉಪಾಧ್ಯಕ್ಷೆ ಚಿರಿಯಪಂಡ ಇಮ್ಮಿ ಬೋಜಮ್ಮ, ಗೌರವ ಕಾರ್ಯದರ್ಶಿ ಕೋಟೆರ ಕಿಶನ್ ಉತ್ತಪ್ಪ, ಖಜಾಂಚಿ ಚೆಪ್ಪುಡಿರ ಎ ಕಾರ್ಯಪ್ಪ, ಜಂಟಿ ಕಾರ್ಯದರ್ಶಿ ಆಲೆಮಾಡ ಸುಧೀರ್, ಕಾಯಂ ಆಹ್ವಾನಿತ ನಿರ್ದೇಶಕ ಚೆಪ್ಪುಡಿರ ಕಿಟ್ಟು ಅಯ್ಯಪ್ಪ, ನಿರ್ದೇಶಕರಾದ ಕೊಣಿಯಂಡ ಸಂಜು ಸೋಮಯ್ಯ,ಕಳ್ಳಿಚಂಡ ಚಿಪ್ಪದೇವಯ್ಯ, ಚೀರಂಡ ಕಂದ ಸುಬ್ಬಯ್ಯ, ಅಜ್ಜಿಕುಟ್ಟಿರ ಪೃಥ್ವಿ ಸುಬ್ಬಯ್ಯ, ಅಡ್ಡಂಡ ಪ್ರಕಾಶ್ ಕುಶಾಲಪ್ಪ, ಮೂಕಳೇರ ಕಾವ್ಯ ಕಾವೇರಮ್ಮ, ಗುಮ್ಮಟಿರ ಗಂಗಮ್ಮ, ಕೊಡವ ಸಮಾಜದ ಅಂಗ ಸಂಸ್ಥೆಯಾದ ನ್ಯಾಯಪೀಠದ ಅಧ್ಯಕ್ಷ ಚಿರಿಯಪಂಡ ಕೆ.ಉತ್ತಪ್ಪ, ಅಪ್ಪಚ್ಚ ಕವಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪೊನ್ನಿಮಾಡ ಸುರೇಶ್, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪ್ರೊ.ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.