ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರಿನಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಕ್ಕೆ ಸೋಮವಾರ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿದರು ಪರಿಶೀಲಿಸಿದರು.

ಕೇಂದ್ರಕ್ಕೆ ತೆರಳಿದ ಶಾಸಕರು ಅಲ್ಲಿಯ ಜನರ ಕ್ಷೇಮವನ್ನು ವಿಚಾರಿಸಿದರು. ಅವರಿಗೆ ನೀಡಲಾಗಿರುವ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಸದ್ಯದಲ್ಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕಾರ್ಯ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಪೆಮ್ಮಂಡ ಪೊನ್ನಪ್ಪ, ತಹಶೀಲ್ದಾರ್ ಮೋಹನ್ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.